Mysore
21
scattered clouds

Social Media

ಭಾನುವಾರ, 01 ಮಾರ್ಚ್ 2026
Light
Dark

siddaramaiah

Homesiddaramaiah

ಮುಂದಿನ ತಿಂಗಳು 22ರಂದು ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಯಾವೆಲ್ಲಾ ರಾಜಕೀಯ ಗಣ್ಯರು ತೆರಳಲಿದ್ದಾರೆ, ಯಾರಿಗೆಲ್ಲಾ ಆಹ್ವಾನ ಸಿಕ್ಕಿದೆ ಎಂಬ ಚರ್ಚೆಗಳು ಸದ್ಯ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಇನ್ನು ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮಕ್ಕೆ …

ಮರ ಕತ್ತರಿಸಿ ಸಾಗಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಅಧಿಕಾರಿಗಳು ನಿನ್ನೆ ಬಂಧಿಸಿದ್ದರು. ಸದ್ಯ ಜಾಮೀನು ಮಂಜೂರಾದ ಕಾರಣ ವಿಕ್ರಂ ಸಿಂಹ ಹೊರಬಂದಿದ್ದಾರೆ. ಇದಕ್ಕೂ ಮುನ್ನ ಇಂದು ಬೆಳಗ್ಗೆ ಈ ಪ್ರಕರಣದ ಕುರಿತು …

ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿರುವ ಆರೋಪದ ಮೇಲೆ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಾಪ್‌ ಸಿಂಹ ನೇರವಾಗಿ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದಿದ್ದಾರೆ. ನಿಮ್ಮ …

ಕಾಂಗ್ರೆಸ್‌ ನಿಗಮ ಮಂಡಳಿ ನೇಮಕ ಇನ್ನೂ ಘೋಷಣೆಯಾಗದೆಯೇ ಉಳಿದುಕೊಂಡಿದ್ದು, ಇದರ ಕುರಿತಾದ ಚರ್ಚೆಗಳು ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ರೆಬೆಲ್‌ ಶಾಸಕರಿಗೆ ನೂತನ ಹುದ್ದೆಗಳನ್ನು ನಿರ್ಮಿಸಿದ್ದಾರೆ. ಸಚಿವ ಸ್ಥಾನ ಸಿಗದೇ ಬೇಸರಕ್ಕೊಳಗಾಗಿ ರೆಬೆಲ್‌ ಆಗಿದ್ದ ಮೂವರು ಹಿರಿಯ ಶಾಸಕರಾ ಆರ್‌ವಿ ದೇಶಪಾಂಡೆ, …

ಕಾಂತರಾಜು ಕಮಿಟಿ ವರದಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಜನವರಿ 28ರಂದು ಬೃಹತ್‌ ಅಹಿಂದಾ ಸಮಾವೇಶ ನಡೆಸಲು ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮುಹೂರ್ತ ನಿಗದಿಪಡಿಸಲಾಗಿದೆ. ಚಿತ್ರದುರ್ಗದ ಶ್ರೀ ಬಸವ ಮೂರ್ತಿ ಮಾದರ ಚೆನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ …

ನೆರೆಯ ಕೇರಳದಲ್ಲಿ ಕೊವಿಡ್‌ ಮತ್ತೆ ಹೆಚ್ಚಾಗುತ್ತಿದ್ದು ಕರ್ನಾಟಕ ಸರ್ಕಾರ ಅಲರ್ಟ್‌ ಆಗಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪತ್ರಿಕಾಗೋಷ್ಠಿ ನಡೆಸಿದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್‌ ತಜ್ಞರ ಜತೆ ಸಭೆ ನಡೆಸಿದ್ದು ಮುನ್ನೆಚ್ಚರಿಕಾ ಕ್ರಮಗಳನ್ನು ಸಾರ್ವಜನಿಕರಿಗೆ …

ರಾಜ್ಯ ಸರ್ಕಾರವು ಇಂದಿರಾ ಕ್ಯಾಂಟೀನ್‌ ಯೋಜನೆಯಡಿಯಲ್ಲಿ ಆಹಾರ ಒದಗಿಸಲು ಮುಂದಾಗಿದ್ದು, ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಎಕ್ಸ್‌ ಖಾತೆಯಲ್ಲಿ ಏನೆಲ್ಲಾ ಆಹಾರಗಳು ಹಾಗೂ ಯಾವ ಬೆಲೆಯಲ್ಲಿ ಲಭ್ಯವಿರಲಿದೆ ಎಂದು ಪ್ರಕಟಿಸಿದ್ದಾರೆ. ಜನವರಿ 16ರಿಂದ ಇದು ಆರಂಭವಾಗಲಿದೆ ಎಂದು ತಿಳಿಸಿದೆ. ಹಸಿದ ಹೊಟ್ಟೆಗೆ …

ನಿಗಮ, ಮಂಡಳಿ ಅಧ್ಯಕ್ಷರ ನೇಮಕ ಪ್ರಕ್ರಿಯೆಯು ಮುಕ್ತಾಯದ ಹಂತ ತಲುಪಿದೆ. ಸದ್ಯ ನವದೆಹಲಿಯಲ್ಲಿ ಬೀಡುಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ 4 ತಾಸಿನ ಸುದೀರ್ಘ ಚರ್ಚೆಯ ಬಳಿಕ ನಿಗಮ ಮಂಡಳಿಯ ಅಂತಿಮ ಪಟ್ಟಿಯನ್ನು ತಯಾರಿಸಿದ್ದು, ತಮ್ಮ ನಡುವೆ ಇದ್ದ ಗೊಂದಲವನ್ನು …

ನವದೆಹಲಿ ಪ್ರವಾಸ ಕೈಗೊಂಡಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಡಿಸೆಂಬರ್‌ 20 ) ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಬರದ ಕುರಿತು ಚರ್ಚೆ ನಡೆಸಿದ್ದಾರೆ. ಕೂಡಲೇ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ …

ದೇಶದಾದ್ಯಂತ ಭಾರೀ ಸದ್ದು ಮಾಡುತ್ತಿರುವ ಸಂಸತ್‌ ಭವನದ ಮೇಲಿನ ದಾಳಿ ಕುರಿತು ವಿವಿಧ ರಾಜಕಾರಣಿಗಳು ಪ್ರತಿಕ್ರಿಯಿಸುತ್ತಿದ್ದಾರೆ. ಸಂಸತ್‌ ಪ್ರವೇಶಿಸಲು ಆರೋಪಿಗಳು ಪ್ರತಾಪ್‌ ಸಿಂಹ ಕಚೇರಿಯಿಂದ ಪಾಸ್‌ ಪಡೆದಿರುವ ಕಾರಣ ಕಾಂಗ್ರೆಸ್ಸಿಗರು ಪ್ರತಾಪ್‌ ಸಿಂಹ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರೆ, ಬಿಜೆಪಿ ಕಾರ್ಯಕರ್ತರು ಹಾಗೂ …

Stay Connected​
error: Content is protected !!