ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಇತ್ತೀಚೆಗಷ್ಟೆ ಅರಣ್ಯ ಇಲಾಖೆ ಮರ ಕಡಿದು ಸಾಗಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆದಿತ್ತು. ಎಫ್‌ಐಆರ್ ಪ್ರತಿಯಲ್ಲಿ ತಮ್ಮ ಸೋದರನ ಹೆಸರಿಲ್ಲದಿದ್ದರೂ ವಶಕ್ಕೆ ಪಡೆದ ಪೊಲೀಸರ ವಿರುದ್ಧ ಪ್ರತಾಪ್ ಸಿಂಹ ಕಿಡಿಕಾರಿದ್ದರು. ಅಲ್ಲದೇ ಸುದ್ದಿಗೋಷ್ಠಿ ನಡೆಸಿದ್ದ …
ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಇತ್ತೀಚೆಗಷ್ಟೆ ಅರಣ್ಯ ಇಲಾಖೆ ಮರ ಕಡಿದು ಸಾಗಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆದಿತ್ತು. ಎಫ್‌ಐಆರ್ ಪ್ರತಿಯಲ್ಲಿ ತಮ್ಮ ಸೋದರನ ಹೆಸರಿಲ್ಲದಿದ್ದರೂ ವಶಕ್ಕೆ ಪಡೆದ ಪೊಲೀಸರ ವಿರುದ್ಧ ಪ್ರತಾಪ್ ಸಿಂಹ ಕಿಡಿಕಾರಿದ್ದರು. ಅಲ್ಲದೇ ಸುದ್ದಿಗೋಷ್ಠಿ ನಡೆಸಿದ್ದ …
ಬಾಬಾ ಬುಡನ್‌ಗಿರಿ ದತ್ತಪೀಠ ದರ್ಗಾ ಗೋರಿ ಧ್ವಂಸ ಪ್ರಕರಣ ರೀಓಪನ್ ಆಗಿದೆ ಎಂಬ ಸುದ್ದಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಕುರಿತು ಇದೀಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ ಕೆಲವು …
ಶ್ರೀಕಾಂತ್ ಪೂಜಾರಿ ಬಂಧನ ಇದೀಗ ರಾಜ್ಯದಲ್ಲಿನ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವಿನ ಕಿತ್ತಾಟವನ್ನು ಮತ್ತಷ್ಟು ಹೆಚ್ಚಿಸಿದೆ. 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಗಲಭೆಗೆ ಸಂಬಂಧಿಸಿದಂತೆ ಶ್ರೀಕಾಂತ್ ಪೂಜಾರಿ ಬಂಧನಕ್ಕೊಳಗಾಗಿದ್ದು, ಇದೀಗ ಸಿದ್ದರಾಮಯ್ಯ 1991ರಿಂದ ಇಲ್ಲಿಯವರೆಗೆ ಶ್ರೀಕಾಂತ್ ಪೂಜಾರಿ ವಿರುದ್ಧ …
ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ಹಣ ಪಾವತಿಸುವ ರಾಜ್ಯಗಳ ಪೈಕಿ ಮುಂಚೂಣಿಯಲ್ಲಿ ನಿಲ್ಲುವ ಕರ್ನಾಟಕಕ್ಕೆ ಸಿಗುತ್ತಿರುವ ತೆರಿಗೆ ಪಾಲಿನ ಮೊತ್ತವನ್ನು ವರ್ಷದಿಂದ ವರ್ಷಕ್ಕೆ ಇಳಿಕೆ ಮಾಡುತ್ತಿರುವುದರ ವಿರುದ್ಧ ದನಿ ಎತ್ತಲು ಕರ್ನಾಟಕ ಸಜ್ಜಾಗಿದೆ. 2025-26ರಿಂದ ಆರಂಭವಾಗಲಿರುವ 16ನೇ ಹಣಕಾಸು ಆಯೋಗದ ಮುಂದೆ …
ಮುಂದಿನ ತಿಂಗಳು 22ರಂದು ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಯಾವೆಲ್ಲಾ ರಾಜಕೀಯ ಗಣ್ಯರು ತೆರಳಲಿದ್ದಾರೆ, ಯಾರಿಗೆಲ್ಲಾ ಆಹ್ವಾನ ಸಿಕ್ಕಿದೆ ಎಂಬ ಚರ್ಚೆಗಳು ಸದ್ಯ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಇನ್ನು ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮಕ್ಕೆ …
ಮರ ಕತ್ತರಿಸಿ ಸಾಗಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಅಧಿಕಾರಿಗಳು ನಿನ್ನೆ ಬಂಧಿಸಿದ್ದರು. ಸದ್ಯ ಜಾಮೀನು ಮಂಜೂರಾದ ಕಾರಣ ವಿಕ್ರಂ ಸಿಂಹ ಹೊರಬಂದಿದ್ದಾರೆ. ಇದಕ್ಕೂ ಮುನ್ನ ಇಂದು ಬೆಳಗ್ಗೆ ಈ ಪ್ರಕರಣದ ಕುರಿತು …
ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿರುವ ಆರೋಪದ ಮೇಲೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ನೇರವಾಗಿ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದಿದ್ದಾರೆ. ನಿಮ್ಮ …
ಕಾಂಗ್ರೆಸ್ ನಿಗಮ ಮಂಡಳಿ ನೇಮಕ ಇನ್ನೂ ಘೋಷಣೆಯಾಗದೆಯೇ ಉಳಿದುಕೊಂಡಿದ್ದು, ಇದರ ಕುರಿತಾದ ಚರ್ಚೆಗಳು ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ರೆಬೆಲ್ ಶಾಸಕರಿಗೆ ನೂತನ ಹುದ್ದೆಗಳನ್ನು ನಿರ್ಮಿಸಿದ್ದಾರೆ. ಸಚಿವ ಸ್ಥಾನ ಸಿಗದೇ ಬೇಸರಕ್ಕೊಳಗಾಗಿ ರೆಬೆಲ್ ಆಗಿದ್ದ ಮೂವರು ಹಿರಿಯ ಶಾಸಕರಾ ಆರ್‌ವಿ ದೇಶಪಾಂಡೆ, …
ಕಾಂತರಾಜು ಕಮಿಟಿ ವರದಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಜನವರಿ 28ರಂದು ಬೃಹತ್ ಅಹಿಂದಾ ಸಮಾವೇಶ ನಡೆಸಲು ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮುಹೂರ್ತ ನಿಗದಿಪಡಿಸಲಾಗಿದೆ. ಚಿತ್ರದುರ್ಗದ ಶ್ರೀ ಬಸವ ಮೂರ್ತಿ ಮಾದರ ಚೆನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ …
ನೆರೆಯ ಕೇರಳದಲ್ಲಿ ಕೊವಿಡ್ ಮತ್ತೆ ಹೆಚ್ಚಾಗುತ್ತಿದ್ದು ಕರ್ನಾಟಕ ಸರ್ಕಾರ ಅಲರ್ಟ್ ಆಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರಿಕಾಗೋಷ್ಠಿ ನಡೆಸಿದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ತಜ್ಞರ ಜತೆ ಸಭೆ ನಡೆಸಿದ್ದು ಮುನ್ನೆಚ್ಚರಿಕಾ ಕ್ರಮಗಳನ್ನು ಸಾರ್ವಜನಿಕರಿಗೆ …