Mysore
25
overcast clouds

Social Media

ಗುರುವಾರ, 10 ಸೆಪ್ಟೆಂಬರ್ 2026
Light
Dark

siddaramaiah

Homesiddaramaiah

ಇಂಡವಾಳು ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನವನ್ನು ಉದ್ಘಾಟಿಸಿದ ವಿಪಕ್ಷ ನಾಯಕ ತಿ.ನರಸೀಪುರ: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದಲೇ ಕಣಕ್ಕಿಳಿಯುವಂತೆ ಕ್ಷೇತ್ರದ ಜನರು ಒತ್ತಾಯ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ಗಮನಕ್ಕೆ ತರುತ್ತೇನೆ. ವರಿಷ್ಠರು ಸೂಚಿಸಿದರೆ ವರುಣದಲ್ಲಿಯೇ …

ಮೈಸೂರು: ನಗರದಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಜೆಸಿಬಿ ತೆಗೆದುಕೊಂಡು ಹೋಗಿ ನಾನೇ ಕೆಡವುತ್ತೇನೆಂದು ಹೇಳಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ವಿರೋಧ ಪಕ್ಷದ ನಾಯಕ ಕಿಡಿಕಾರಿದರು. ಎರಡನೇ ಬಾರಿ ಸಂಸದರಾಗಿರುವ ಪ್ರತಾಪ್ ಸಿಂಹ ಜವಾಬ್ದಾರಿಯಿಂದ ಮಾತನಾಡಬೇಕು. ಕಾಮನ್‌ಸೆನ್ಸ್ ಇಲ್ಲ ಅಂದರೆ …

- ಆರ್.ಟಿ.ವಿಠ್ಠಲಮೂರ್ತಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡದ ನಾಯಕ ಸಮುದಾಯಕ್ಕೆ ಸೇರಿದ ಮಾಜಿ ಸಂಸದ, ನಟ ಶಶಿಕುಮಾರ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ತಂತ್ರ! ಕಳೆದ ವಾರ ಮಾಜಿ ಪ್ರಧಾನಿ ದೇವೇಗೌಡ ಮೈಸೂರಿನಲ್ಲಿರುವ ಜಿ.ಟಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದರು. ಇತ್ತೀಚಿನ ದಿನಗಳಲ್ಲಿ ಜೆಡಿಎಸ್ …

ಮಂಡ್ಯ: ಮಹದಾಯಿ ನೀರನ್ನು ಕರ್ನಾಟಕಕ್ಕೆ ಕೊಡಬೇಡಿ ಎಂದಿದ್ದ ಸೋನಿಯಾ ಗಾಂಧಿಯೊಂದಿಗೆ ರಾಹುಲ್‌ಗಾಂಧಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ …

ಗುಂಡ್ಲುಪೇಟೆ; ನಡೆಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ' ಬಿಜೆಪಿಯವರು ಧರ್ಮ, ಕೋಮು ವಾದ, ಜಾತಿ ಆಧಾರಿತ ರಾಜಕಾರಣ ಮಾಡುತ್ತಿದ್ದಾರೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆತಂಕದಲ್ಲಿ ಬದುಕುವ ಸ್ಥಿತಿ‌ ನಿರ್ಮಾಣವಾಗಿದೆ. ಬಿಜೆಪಿಗೆ ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆ ಇಲ್ಲ' ಎಂದರು. …

ಮೈಸೂರು : ಮೈಸೂರು ಮಹಾನಗರ ಪಾಲಿಕೆ ಚುನಾವಣೆ ವಿಚಾರವಾಗಿ ನನಗೆ ಗೊತ್ತಿಲ್ಲ, ಸ್ಥಳೀಯ ನಾಯಕರು ಯಾವ ತೀರ್ಮಾನ ಕೈಗೊಂಡಿದ್ದಾರೆ ಅನ್ನೋದು ಗೊತ್ತಿಲ್ಲ. ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಮುಂದುವರಿದು,  ಸಂಜೆ ಭಾರತ್ ಜೋಡೋ ಯಾತ್ರೆ ವಿಚಾರವಾಗಿ …

ಮಂಡ್ಯ : ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ನವರ ಹುಟ್ಟು ಹಬ್ಬದ ಅಮೃತ ಮಹೋತ್ಸವದಲ್ಲಿ ಭಾಗವಹಿಸಿ ವಾಪಸಾಗುವ ವೇಳೆ ಸಂಭವಿಸಿದ ಅಪಘಾತದಲ್ಲಿ ಮೃತರಾದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳೆಕುಪ್ಪೆ ಗ್ರಾಮದ  ನಿವಾಸಿ ಸ್ವಾಮಿಗೌಡ ಅವರ ನಿವಾಸಕ್ಕೆ  ಇಂದು ವಿಪಕ್ಷ ನಾಯಕ ಹಾಗೂ ಮಾಜಿ …

ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲು ಕೊಡಗು ಜಿಲ್ಲೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಘಟನೆಗೆ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಹಲವಾರು ಕಾಂಗ್ರೆಸ್‌ ಪಕ್ಷಗಳ …

ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ ಸೋಮಶೇಖರ್  ತಮ್ಮ ಹೇಳಿಕೆಯನ್ನು ನೀಡಿದ್ದು ಕೊಡಗಿನಲ್ಲಿ ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ. ಗಾಂಧಿ ಹತ್ಯೆಯ ವಿಚಾರವೇ ಬೇರೆ ಮೊಟ್ಟೆ ಎಸೆದ ಪ್ರಕರಣವೇ …

ಪಿರಿಯಾಪಟ್ಟಣ : ಸಿದ್ದರಾಮಯ್ಯ ಅವರ ಅಭಿಮಾನಿಯೊಬ್ಬ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಮುಗಿಸಿ ಬರುವ ವೇಳೆ ವ್ಯಾನ್‌  ಡಿವೈಡರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ  ಸಿದ್ದರಾಮಯ್ಯ ಅವರ ಅಭಿಮಾನಿ ಫಸಿ ಎಂಬಾತ ಸ್ಥಳದಲ್ಲಿಯೇ ನಿಧನರಾಗಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಹಲಗನಹಳ್ಳಿಯ ಬಳೆ ಈ ಅವಘಡ …

Stay Connected​
error: Content is protected !!