ಮೈಸೂರು: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಮತ್ತೊಬ್ಬ ಅರವಿಂದ್ ಕೇಜ್ರೀವಾಲ್ ಆಗ್ತಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಮೈಸೂರುನಗರದಲ್ಲಿ ಮಂಗಳವಾರ …