Mysore
20
clear sky

Social Media

ಸೋಮವಾರ, 17 ಫೆಬ್ರವರಿ 2025
Light
Dark

siddaramaiah

Homesiddaramaiah

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಮೈಸೂರು ಚಲೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಕೆಂಗೇರಿಯ ಜೆಕೆ ಗ್ರ್ಯಾಂಡ್‌ ಅರೆನಾ ಸೆಂಟರ್‌ನಲ್ಲಿ …

ಮೈಸೂರು: ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿ-ಜೆಡಿಎಸ್‌ ನೇತೃತ್ವದ ಮೈತ್ರಿ ಸರ್ಕಾರ ಸಜ್ಜಾಗಿದ್ದು, ಕಾಂಗ್ರೆಸ್‌ನ್ನು ರಾಜ್ಯದಿಂದ ಕಿತ್ತೊಗೆಯುವ ವರೆಗೂ ಮೈತ್ರಿ ಸರ್ಕಾರದ ಹೋರಾಟ ಮುಂದುವರೆಯಲಿದೆ ಎಂದು ಜೆಡಿಎಸ್‌ ಯುವಘಟಕ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಕಡೆಯ ಆಷಾಡ ಶುಕ್ರವಾರ ದಿನ …

ಮಡಿಕೇರಿ : ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ …

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಅಡ್ಜೆಸ್ಟ್ ಮೆಂಟ್‌ ಮತ್ತು ನೆಪೋಟಿಸಂ ಬಗ್ಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು, ರಾಜಕೀಯ ನಾಯಕರೆಲ್ಲರಿಗೂ ತಮ್ಮ ಮಕ್ಕಳದ್ದೇ ಚಿಂತೆ. ಹಾಗಾದರೆ …

ಮೈಸೂರು: ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮಗೆ ಮುಡಾದಿಂದ ನೀಡಲಾಗಿರುವ ನಿವೇಶವನ್ನು ಮುಡಾಕ್ಕೆ ಹಿಂತಿರುಗಿಸುವ ಮೂಲಕ ಮೇಲ್ಪಂಕ್ತಿ ಹಾಕಿ ಕೊಡಬಹುದಾಗಿತ್ತು. ಆದರೆ ಅವರು ಅದನ್ನು ಮಾಡಲಿಲ್ಲ. ಆ ಮೂಲಕ ಈವರೆಗೆ ನಾನು ಅವರ ಮೇಲೆ ಇಟ್ಟಿದ್ದ ನಂಬಿಕೆಯನ್ನು ಹುಸಿಯಾಗಿಸುವ …

ಶಿರೂರು: ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ …

ಬೆಂಗಳೂರು: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಭತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿ ಪ್ರೋತ್ಸಾಹ ಧನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು …

ಬೆಂಗಳೂರು: ಅಧಿಕಾರ ದುರುಪಯೋಗ, ವಂಚನೆ ಮತ್ತು ಭ್ರಷ್ಟಾಚಾರ ಅಡಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಬಿ. ಎಂ ಪಾರ್ವತಿ, ಬಾವಮೈದುನ ಬಿ. ಎಂ. ಮಲ್ಲಿಕಾರ್ಜುನ ಸ್ವಾಮಿ, ಮುಡಾ ಮಾಜಿ ಅಧ್ಯಕ್ಷರುಗಳಾದ ಬಸವೇಗೌಡ, …

ಬೆಂಗಳೂರು: ಅಜೀಂ ಪ್ರೇಮ್ ಜಿ ಪ್ರತಿಷ್ಠನದೊಂದಿಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ವಾರದ ನಾಲ್ಕು ದಿನಗಳು ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮೊಟ್ಟೆಯನ್ನು ಸರಬರಾಜು ಮಾಡಲು ಒಪ್ಪಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಕಾರ್ಯಕ್ರಮವನ್ನು …

ಚಿತ್ರದುರ್ಗ: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯೆ ಕಲಿಯಲು …

Stay Connected​