ವಯನಾಡು: ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಪ್ರಿಯಾಂಕ ಗಾಂಧಿ ಅತ್ಯಂತ ದೊಡ್ಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ( ಅಕ್ಟೋಬರ್ 23 ) ಪ್ರಿಯಾಂಕ ಗಾಂಧಿ ನಾಮಪತ್ರ ಸಲ್ಲಿಸುತ್ತಿದ್ದು, ಈ …









