ಯೋಜನೆಗಳು ಕೆಆರ್‌ಎಸ್ ಅಣೆಕಟ್ಟೆಗೆ ಅಪಾಯ ಮಂಡ್ಯ: ಕೆಆರ್‌ಎಸ್ ಅಣೆಕಟ್ಟಿನ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ, ೬ನೇ ಹಂತದಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಯೋಜನೆಗಳು ಅಣೆಕಟ್ಟಿಗೆ ಅಪಾಯ ತರುವಂತದ್ದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಮಧ್ಯೆ ಪ್ರವೇಶಿಸಿ ರದ್ದುಪಡಿಸಬೇಕು ಎಂದು ಮಂಡ್ಯ …