ನಂಜನಗೂಡು: ತಾಲ್ಲೂಕಿನ ಹೆಬ್ಯಾ ಗ್ರಾಮದ ಸಿದ್ದರಾಮೇಶ್ವರ ದೇವಸ್ಥಾನಕ್ಕೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಭೇಟಿ ನೀಡಿ ತಂದೆ-ತಾಯಿಯ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ವರುಣಾ ವಿಧಾನಸಭಾ…