Mysore
21
overcast clouds
Light
Dark

Siddaramiah

HomeSiddaramiah

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದಿಂದ ಕೂಗಳತೆ ದೂರದಲ್ಲಿರುವ ಜನತಾನಗರ ಹಾಗೂ ರಾಮಕೃಷ್ಣ ನಗರ ‘ಐ’ ಬ್ಲಾಕ್ ನಿವಾಸಿಗಳು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ದೊರೆಯದೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವಂತಾಗಿದೆ. ಪಡಿತರ ಚೀಟಿ ಇಲ್ಲದ ಪರಿಣಾಮ ಈ ಬಡಾವಣೆಗಳ ನೂರಾರು …

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ 40 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ರಾಹುಲ್‌ಗಾಂಧಿಗೆ ಸಮನ್ಸ್‌ ಜಾರಿ ಮಾಡಿದೆ. ಬಿಜೆಪಿ ವಿರುದ್ಧ 40 …

ಹಾಸನ: ನಗರದಲ್ಲಿ ಇಂದು ( ಮಾರ್ಚ್‌ 1 ) ನಗರದಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ಅನುಷ್ಠಾನಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿದ್ದರಾಮಯ್ಯ ಬಳಿಕ ಮಾಧ್ಯಮದವರ ಜತೆ ಮಾತನಾಡಿ ದೇಶದಲ್ಲಿ ಶೇ.18ರಷ್ಟು ಜಿಡಿಪಿ ಬೆಳವಣಿಗೆಯಾಗಿದ್ದು, ಅತಿಹೆಚ್ಚು …

ಬೆಂಗಳೂರು: ಇಂದು ( ಫೆಬ್ರವರಿ 8 ) ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿದ್ದು, ವಿವಿಧ ಇಲಾಖೆಯ ಅಧಿಕಾರಿಗಳು ಜನರಿಂದ ಅಹವಾಲುಗಳನ್ನು ಸ್ವೀಕರಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆಯೇ ವಿಧಾನಸೌಧದ ಮುಂದೆ ಜನರು ದೊಡ್ಡ ಸಂಖ್ಯೆಯಲ್ಲಿ ಹರಿದುಬಂದಿದ್ದು ತಮ್ಮ ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. …

ಬೆಂಗಳೂರು: ನಂದಿನಿ ಸಂಸ್ಥೆ ಮತ್ತು ಕರ್ನಾಟಕದ ಹಾಲು ಉತ್ಪಾದಕರ ಕುರಿತಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ದೇಶದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಬೆಂಗಳೂರಿನಲ್ಲಿ ಸಭೆಯೊಂದನ್ನು ನಡೆಸಿದ್ದಾರೆ. ಆ ಸಭೆಯಲ್ಲಿ …