ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ಸಂಭ್ರಮ ಮುಂದುವರಿದಿದೆ. ದರ್ಶನದ ಮೂರನೇ ದಿನವಾದ ಇಂದು ತಾಯಿಯ ದರ್ಶನ ಪಡೆಯಲು ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಭಾನುವಾರದ ರಜೆಯ ಹಿನ್ನೆಲೆಯಲ್ಲಿ…