ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ತಾಯಿ ಹಾಸನಾಂಬೆಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಹಾಸನದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆ 28 ನಿಮಿಷಕ್ಕೆ ದೇವಿಯ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಯಿತು. ಇದಕ್ಕೂ ಮುನ್ನ ಅರಸು ವಂಶಸ್ಥ ನಂಜರಾಜೆ ಅರಸ್ ಸಂಪ್ರದಾಯದಂತೆ ಬಾಳೆಕಂಬ …