ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲೂರು ವ್ಯಾಪ್ತಿಯ ಪ್ರತಿಷ್ಠಿತ ಪ್ರೆಸ್ಟೀಜ್ ಫೈನ್ ಬೇರಿ ಪಾರ್ಕ್ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಿದಾಗ …

