Mysore
19
broken clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

silver

Homesilver

ಪ್ಯಾರಿಸ್‌: ಇಲ್ಲಿ ನಡೆಯುತ್ತಿರುವ 2024ರ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಬೆಳ್ಳಿ ಸಂದಿದೆ. 10ಮೀ ಏರ್‌ ರೈಫಲ್‌ (ಎಸ್‌ಎಚ್‌-1) ನಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತದ ಶೂಟರ್‌ ಮನೀಶ ನರ್ವಾಲ್‌ ಅವರು ಬೆಳ್ಳಿ ಪದಕ ಗೆದ್ದು ಬೀಗಿದರು. ಆ ಮೂಲಕ ಭಾರತಕ್ಕೆ ಒಂದೇ …

ಬೀಜಿಂಗ್‌ : ಚೀನಾ ಮಾಸ್ಟರ್ಸ್‌ ಬ್ಯಾಡ್ಮಂಟನ್‌ ಟೂರ್ನಮೆಂಟ್‌ನ ಫೈನಲ್‌ ನಲ್ಲಿ ಭಾರತದ ಚಿರಾಗ್‌ ಶೆಟ್ಟಿ ಹಾಗೂ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಅವರು ವಿಶ್ವದ ನಂ.1 ಜೋಡಿಗಳಾದ ಲಿಯಾಂಗ್‌ ವೀ ಕೆಂಗ್‌ ಹಾಗೂ ವಾಂಗ್‌ ಚಾಂಗ್‌ ವಿರುದ್ಧ ಫೈನಲ್‌ನಲ್ಲಿ ಪರಾಭವಗೊಂಡಿದ್ದಾರೆ. ಭಾನುವಾರ ನಡೆದ …

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಟೋಕಿಯೊ ಒಲಿಂಪಿಕ್‌ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್‌ ಅವರು ಬುಧವಾರ ಬೆಳ್ಳಿ ಪದಕ ಗೆದ್ದಿದಾರೆ. ಇಂದು ನಡೆದ ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 75 ಕೆಜಿ ವಿಭಾಗದ ಫೈನಲ್ …

ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ. ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ …

ಹ್ಯಾಂಗ್‌ಝೌ: ಭಾರತದ ಅಥ್ಲೀಟ್‌ಗಳಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಪದಕಗಳನ್ನು ಗೆದ್ದಿದ್ದಾರೆ. ಶನಿವಾರ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ ಪುರುಷರ 10000 ಮೀಟರ್ಸ್ ಓಟದಲ್ಲಿ ಓಟಗಾರರಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಕ್ರಮವಾಗಿ ಬೆಳ್ಳಿ ಮತ್ತು …

ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಶೂಟಿಂಗ್ ವಿಭಾಗದಲ್ಲಿ ಭಾರತದ ಅದ್ಭುತ ಪ್ರದರ್ಶನ ಶನಿವಾರವೂ ಮುಂದುವರಿದಿದೆ. ಇಂದು ನಡೆದ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಫೈನಲ್‌ನಲ್ಲಿ ಭಾರತದ ಜೋಡಿಯಾದ ಸರಬ್ಜೋತ್ ಸಿಂಗ್ ಮತ್ತು ದಿವ್ಯಾ ಬೆಳ್ಳಿ ಪದಕ ಗೆದ್ದಿದ್ದಾರೆ. ಚೀನಾದ ಬೋವೆನ್ …

ಹಾಂಗ್‌ಝೌ : ಏಷ್ಯನ್ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ನಾಲ್ಕನೇ ದಿನವಾದ ಇಂದು (ಬುಧವಾರ) ಭಾರತದ ಶೂಟರ್‌ಗಳು ಎರಡು ಚಿನ್ನ, ತಲಾ ಒಂದು ಬೆಳ್ಳಿ, ಕಂಚಿನ ಪದಕ ಗೆದ್ದಿದ್ದಾರೆ. 50 ಮೀ. ರೈಫಲ್ ತ್ರಿ ಪೊಸಿಷನ್ ವಿಭಾಗದ ವೈಯಕ್ತಿಕ ಸ್ಪರ್ಧೆಯಲ್ಲಿ ಸಿಫ್ಟ್ ಕೌರ್ ಸಮ್ರಾ …

Stay Connected​