ಮೈಸೂರು: ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಶ್ರೀ ಚಾಮುಂಡೇಶ್ವರಿ ಅಮ್ಮನವರ ಭವ್ಯ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಇಂದು ಬೆಳಿಗ್ಗೆ 10.05ಕ್ಕೆ ಆರಂಭವಾದ ರಥೋತ್ಸವಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು. ಚಾಮುಂಡಿಬೆಟ್ಟದಲ್ಲಿ ರಥೋತ್ಸವದ ಅಂಗವಾಗಿ ಇಂದು …

