ತಿರುವನಂತಪುರಂ: ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಹಲವು ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜಯಚಂದ್ರನ್ ಅವರು, ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ಅವರು ತಮ್ಮ ವೃತ್ತಿಜೀವನದುದ್ದಕ್ಕೂ …