ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸವೋಚ್ಚ ನ್ಯಾಯಾಲಯ ಮಹತ್ವದ ತೆರೆ ಎಳೆದಿದೆ. ಚುನಾವಣಾ ಆಯೋಗದ ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ತಳ್ಳಿಹಾಕಿದ …

