Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

SIT

HomeSIT

ಬೆಂಗಳೂರು: ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರು ಇಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ವೈಯಾಲಿಕಾವಲ್‌ನ ಗೃಹ ಕಚೇರಿಯನ್ನು ಶೋಧನೆ ನಡೆಸಿದ್ದಾರೆ. ಶಾಸಕ ಮುನಿರತ್ನ ಅವರನ್ನು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಆದರೆ, …

ರಾಮನಗರ: ಕೋವಿಡ್ ಖರೀದಿ ಹಗರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿರುವ ಬಗ್ಗೆ ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ಈ ಭಜನೆ ಕಳೆದ ಒಂದೂವರೆ ವರ್ಷದಿಂದ ನಡೆಯುತ್ತಿದೆ ಎಂದು ಲೇವಡಿ ಮಾಡಿದರು. ಇದೇ ಕಾಂಗ್ರೆಸ್ …

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ಅವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) …

ಬೆಂಗಳೂರು: ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ಮುಂದಿನ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವಂತೆ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಮುನಿರತ್ನಗೆ ಅಕ್ಟೋಬರ್‌ 19ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಸಂತ್ರಸ್ಥ ಮಹಿಳೆಯ ದೂರಿನ ಆಧಾರದ ಮೇಲೆ ಶಾಸಕ …

ನವದೆಹಲಿ: ಆಂಧ್ರದ ತಿರುಮತಿ ತಿರುಮಲ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದೀಗ ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಿ ಎಸ್‌ಐಟಿ ತನಿಖೆಗೆ ಆದೇಶ ನೀಡಿದೆ. ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಹಾಗೂ ಕೆ.ವಿ.ವಿಶ್ವನಾಥ್‌ ಅವರ ಪೀಠವು …

ಬೆಂಗಳೂರು: ಅತ್ಯಾಚಾರದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಅವರ ಬೆಂಗಳೂರಿನ ವೈಯಾಲಿಕಾವಲ್‌ ನಿವಾಸ ಹಾಗೂ ಕಚೇರಿ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ಎಸಿಪಿ ಅಧಿಕಾರಿ ಕವಿತಾ ನೇತೃತ್ವದಲ್ಲಿ ಇಂದು ಮುಂಜಾನೆ ದಾಳಿ ಮಾಡಿದ …

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು 2,144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಕುರಿತಂತೆ ಪ್ರಜ್ವಲ್‌ ರೇವಣ್ಣ …

ಬೆಂಗಳೂರು: ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು …

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಹೊಳೆ ನರಸೀಪುರ ಶಾಸಕ ಎಚ್‌.ಡಿ ರೇವಣ್ಣ ಸೋಮವಾರ (ಜೂನ್‌.17) ಎಸ್‌ಐಟಿ ತನಿಖಾಧಿಕಾರಿಗಳ ಎದುರು ಹಾಜರಾದರು. ಕಚೇರಿಗೆ ಬಂದ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ತನಿಖೆಗೆ ಒಳಪಡಿಸಿದರು. ತನಿಖೆಯಲ್ಲಿ …

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಇಂದು (ಜೂ.10) ಎಸ್‌ಐಟಿ ಕಸ್ಟಡಿ ಅಂತ್ಯವಾಗಿದ್ದರಿಂದ ಪ್ರಜ್ವಲ್‌ ರೇವಣ್ಣರನ್ನು ಬೆಂಗಳೂರಿನ 42 ನೇ ಎಸಿಎಂಎಂ …

Stay Connected​