ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ಅರಕಲಗೂಡು ಶಾಸಕ ಎ. ಮಂಜು ಅವರನ್ನು ಪೊಲೀಸರು ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ. ಪೆನ್‌ಡ್ರೈವ್ ಪ್ರಕರಣ ಆರೋಪಿ ನವೀನ್‌ಗೌಡ, ಪೆನ್‌ಡ್ರೈವ್‌ನನ್ನು ಶಾಸಕ ಎ.ಮಂಜು ಅವರಿಗೆ ನೀಡಿದ್ದೆ ಎಂದು ಫೇಸ್‌ಬುಕ್‌ನಲ್ಲಿ ಆರೋಪಿಸಿದ್ದರು. …