Columbus
-3
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

SIT investigation

HomeSIT investigation
high court of karnataka

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಈ ಮೂಲಕ ಬುರುಡೆ ಗ್ಯಾಂಗ್‌ಗೆ ಶಾಕ್‌ ಎದುರಾಗಿದ್ದು, ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ತೆರವುಗೊಳಿಸಿ ತನಿಖೆಗೆ ಅನುಮತಿ ನೀಡಿದೆ. ಇದರಿಂದ ಗಿರೀಶ್‌ ಮಟ್ಟಣ್ಣನವರ್‌, …

dharmasthala

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗೆ ಎರಡನೇ ಭಾರಿಗೆ ಹಾಜರಾಗಲು ನಾಲ್ಕು ಜನರಿಗೆ ಎಸ್.ಐ.ಟಿ ತನಿಖೆಗೆ ಸೋಮವಾರ ಹಾಜರಾಗಲು ನೋಟಿಸ್ ಜಾರಿ ಮಾಡಿದೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಸೋಮವಾರ 10 :30 ಕ್ಕೆ ವಿಚಾರಣೆಗೆ ಹಾಜರಾಗಲು ಮಹೇಶ್ …

mahesh shetty timrodi

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ನಾಲ್ವರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣವರ್‌, ಜಯಂತ್‌ ಹಾಗೂ ವಿಠಲಗೌಡ ಅವರಿಗೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದು, ಅಕ್ಟೋಬರ್.‌27ರಂದು ದಕ್ಷಿಣ ಕನ್ನಡ ಜಿಲ್ಲೆಯ …

ನವದೆಹಲಿ: ಕಳೆದ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಮತ ಕಳ್ಳತನ ಆರೋಪಗಳ ಬಗ್ಗೆ ಎಸ್‌ಐಟಿ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಪೀಠವು ಅರ್ಜಿದಾರರು ಭಾರತೀಯ ಚುನಾವಣಾ ಆಯೋಗವನ್ನು …

Temporary Shed Built After Bone Discovery; Excavation Continues by SIT

ಬೆಳ್ತಂಗಡಿ : ಬಂಗ್ಲೆಗುಡ್ಡ ಕಾಡಿನಲ್ಲಿ ಮುಂದುವರಿದ ಎಸ್‌ಐಟಿ ಶೋಧದ ವೇಳೆ ಮತ್ತೆ ಎರಡು ತಲೆ ಬುರುಡೆಗಳು ಪತ್ತೆಯಾಗಿರುವುದಾಗಿ ಎಸ್‌ಐ‌ಟಿ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ. ಬಂಗ್ಲೆ ಗುಡ್ಡದಲ್ಲಿ ಬುಧವಾರ ಹಲವು ತಲೆ ಬುರುಡೆಗಳು ಪತ್ತೆಯಾಗಿದ್ದವು. ಬುಧವಾರ ಗುರುತಿಸಿದ ಜಾಗದಲ್ಲಿ ಇಂದು(ಗುರುವಾರ) ಮತ್ತೆ ಪರಿಶೀಲನೆ …

ಬೆಂಗಳೂರು: ಧರ್ಮಸ್ಥಳ ಅಷ್ಟೇ ಅಲ್ಲ, ರಾಜ್ಯದ ಎಲ್ಲಾ ದೇವಸ್ಥಾನಗಳು ಸುರಕ್ಷಿತವಾಗಿವೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಪ್ರಕರಣದಲ್ಲಿ ಎಸ್‍ಐಟಿ ತನಿಖೆ ಮಾಡುತ್ತಿದ್ದು, ಸರಿಯಾದ ದಾರಿಯಲ್ಲೇ ಹೋಗುತ್ತಿದೆ. ಬಿಜೆಪಿಯವರು …

congress yathra

ಮೈಸೂರು: ಧರ್ಮಸ್ಥಳ ವಿಚಾರವಾಗಿ ಎಸ್‌ಐಟಿ ತನಿಖೆ ಮಾಡಿಸಿ ಸತ್ಯ ಹೊರ ಬರುವಂತೆ ಮಾಡಿದ್ದೇವೆ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮದು ಬಿಜೆಪಿ, ಜೆಡಿಎಸ್ ರೀತಿ ರಾಜಕೀಯ ಪ್ರೇರಿತ ಯಾತ್ರೆಯಲ್ಲ. ನಾವು ಮಾಡುತ್ತಿರುವುದು …

CM will resolve the MLAs' dissatisfaction: Minister G. Parameshwara

ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ಸತ್ಯಾಂಶವನ್ನು ಜನಸಮುದಾಯಕ್ಕೆ ತಿಳಿಸುವುದು ಸರ್ಕಾರದ ಉದ್ದೇಶ. ಅದರ ಹೊರತಾಗಿ ನಮ್ಮ ಬಳಿ ಯಾವುದೇ ಗುಪ್ತ ಕಾರ್ಯ ಸೂಚಿಗಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌‍ಐಟಿ ತನಿಖೆ ಗಂಭೀರ …

lakshmi hebbalkar

ಉಡುಪಿ: ಎಸ್ ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು : ಧರ್ಮಸ್ಥಳದಲ್ಲಿ ನೆಲ ಅಗೆಯಲು ಹೇಳುತ್ತಿರುವ ಮುಸುಕುಧಾರಿಯ ಹೆಸರನ್ನು ಸರ್ಕಾರ ಬಹಿರಂಗಪಡಿಸಬೇಕು. ಎಸ್‌ಐಟಿಯನ್ನು ರದ್ದು ಮಾಡದೆ ಮುಂದುವರಿಸಬೇಕು. ಜೊತೆಗೆ ಇದರ ಹಿಂದೆ ಷಡ್ಯಂತ್ರ ಮಾಡುತ್ತಿರುವವರನ್ನು ಪತ್ತೆ ಮಾಡಲು ಇದನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. …

  • 1
  • 2
Stay Connected​
error: Content is protected !!