ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಅಧಿವೇಶನದಲ್ಲಿ ಮಾತನಾಡಿದ ಅವರು, ದೂರುದಾರ ನನಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು …

