Mysore
27
clear sky

Social Media

ಗುರುವಾರ, 22 ಜನವರಿ 2026
Light
Dark

SIT investigation

HomeSIT investigation

ಬೆಂಗಳೂರು : ಅನಾಮಿಕ ವ್ಯಕ್ತಿಯೊಬ್ಬ ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿರುವುದಾಗಿ ಹೇಳಿರುವ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿರುವ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ ತಿಳಿಸಿದರು. ನಿಯಮ ೬೯ರಡಿ ವಿ.ಸುನೀಲ್‌ಕುಮಾರ್ ವಿಷಯ ಪ್ರಸ್ತಾಪಿಸುತ್ತಿದ್ದಾಗ ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, …

ಬೆಂಗಳೂರು : ಧರ್ಮಸ್ಥಳದಲ್ಲಿ ಅನೇಕ ಶವ ಹೂತಿಡಲಾಗಿದೆ ಎಂಬ ಅನಾಮಿಕ ವ್ಯಕ್ತಿಯ ದೂರಿನ ಮೇರೆಗೆ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳಿಗೆ ಸಹಾಯಕ ಪೊಲೀಸ್‌‍ ಆಯುಕ್ತರೊಬ್ಬರು ದಿಕ್ಕು ತಪ್ಪಿಸಿದ ಪ್ರಸಂಗ ಬೆಳಕಿಗೆ ಬಂದಿದೆ. ಸೋಮವಾರ ಧರ್ಮಸ್ಥಳದ ಸ್ನಾನಘಟ್ಟದ 11 ನೇ ಸ್ಥಳದಲ್ಲಿ ಎಸ್‌‍ಐಟಿ …

ಬೆಂಗಳೂರು : ಕಳೆದ ಕೆಲವು ತಿಂಗಳುಗಳಲ್ಲಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಭಾಗದ ಶಂಕಿತ ಪ್ರಕರಣಗಳ ಕುರಿತ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಮೂರು ಸ್ಥಳಗಳಲ್ಲಿ ಉತ್ಖನನ ಕಾರ್ಯ ನಡೆದಿದೆ. ಈ ನಡುವೆ ಮತ್ತಷ್ಟು ಜಾಗಗಳಲ್ಲಿ ಉತ್ಖನನ ನಡೆಸುವಂತೆ ಅನಾಮಧೇಯ ದೂರುದಾರ …

Dharmasthala Case | Inspector threatened the complainant: Allegation by lawyers

ಮಂಗಳೂರು: ಧರ್ಮಸ್ಥಳ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ ಪ್ರಕರಣ ಸಂಬಂಧ ರಚಿಸಲಾಗಿರುವ ಎಸ್‌ಐಟಿ ತಂಡದಲ್ಲಿ ನಿಯೋಜಿಸಿದ್ದ ಇನ್‌ಸ್ಪೆಕ್ಟರ್ ಮಂಜುನಾಥ್ ದೂರುದಾರನಿಗೆ ಬೆದರಿಕೆ ಒಡ್ಡಿದ್ದಾರೆ. ಶವ ಹೂತ ಪ್ರಕರಣದ ದೂರನ್ನು ಹಿಂಪಡೆಯಬೇಕು, ಇಲ್ಲವಾದಲ್ಲಿ ನೀನು ಜೈಲು ಪಾಲಾಗುವ ಸಾಧ್ಯತೆ ಇದೆ ಎಂದು ಬೆದರಿಕೆ …

Dharmasthala case PAN card torn blouse found excavation continues

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಥಿಪಂಜರ ಸಿಕ್ಕ ಬೆನ್ನಲ್ಲೇ ಎಸ್‌ಐಟಿ ತನಿಖೆ ಚುರುಕುಗೊಳಿಸಿದ್ದು, ದಫನ್‌ ಆದ ದಾಖಲೆಗಳನ್ನು ಸಂಗ್ರಹಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಡಲಾಗಿರುವ ಶವಗಳ ದಫನ್‌ ಬಗ್ಗೆ ದಾಖಲೆ ಸಂಗ್ರಹಿಸುತ್ತಿದ್ದು, ಧರ್ಮಸ್ಥಳ, …

Dharmasthala Case sit investigation

ಮಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ‌ಅಸಹಜ ಸಾವಿನ ಪ್ರಕರಣದಲ್ಲಿ ಶವ ಹೂತಿರುವ ಜಾಗವನ್ನು ದೂರುದಾರ ಇಂದು ಬೆಳಿಗ್ಗೆ ವಿಶೇಷ ‌ತನಿಖಾ ತಂಡಕ್ಕೆ ತೋರಿಸಿದ್ದಾರೆ. ತನಿಖಾಧಿಕಾರಿ ಅನುಚೇತ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತಲ್ಲಿ ದೂರುದಾರನನ್ನು ಸ್ಥಳಕ್ಕೆ ಕರೆದೊಯ್ಯಲಾಯಿತು. ಧರ್ಮಸ್ಥಳದ ನೇತ್ರಾವತಿ …

Dharmasthala dead bodies burried case

ಬೆಂಗಳೂರು: ಧರ್ಮಸ್ಥಳ ಭಾಗದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಹಾಗೂ ಅಸಹಜ ಸಾವಿನ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ದಳದ ಸದಸ್ಯರಲ್ಲಿ ಯಾರಾದರೂ ಹಿಂದೆ ಸರಿಯಲು ಬಯಸಿದರೆ ರಾಜ್ಯ ಸರ್ಕಾರ ಬೇರೆಯವರನ್ನು ನೇಮಿಸಲು ಸಿದ್ಧವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ …

  • 1
  • 2
Stay Connected​
error: Content is protected !!