ಮಂಗಳೂರು: ಯೂಟ್ಯೂಬರ್‌ನಲ್ಲಿ ಸುಳ್ಳಿ ಮಾಹಿತಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಅಭಿಷೇಕ್‌ನನ್ನು ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದು, ಈ ವೇಳೆ ಲೈಕ್ಸ್ ಹಾಗೂ ವೀಕ್ಷಣೆಗಾಗಿ…
ಬೆಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ದೂರುದಾರ ಚಿನ್ನಯ್ಯನನ್ನು ಮತ್ತೆ 3 ದಿನ ವಿಶೇಷ ತನಿಖಾ ತಂಡದ ಕಸ್ಟಡಿಗೆ ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ…
ಬೆಂಗಳೂರು : ಧರ್ಮಸ್ಥಳದಲ್ಲಿನ ಎಸ್‍ಐಟಿ ತನಿಖೆ ಎಲ್ಲಿಗೆ ಹೋಗುತ್ತದೆ ಎಂದು ಹೇಳಲಾಗುವುದಿಲ್ಲ. ತಾರ್ಕಿಕ ಅಂತ್ಯ ಕಾಣುವವರೆಗೂ ವಿಚಾರಣೆ ಮುಂದುವರೆಯಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.…
ಬೆಳ್ತಂಗಡಿ: ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದು, ಮೂರು ತಲ್ವಾರ್‌ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಮಹೇಶ್ ಶೆಟ್ಟಿ ತಿಮರೋಡಿ ಪತ್ನಿ,…
ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 10 ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ…
ಮಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವ ಹೂತಿದ್ದೇನೆ ಎಂದಿದ್ದ ಮಾಸ್ಕ್ ಮ್ಯಾನ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ತಲೆಬರುಡೆ ತಂದಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಬಂಧಿಸಿದ್ದಾರೆ.…
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಅತ್ಯಾಚಾರ ಆರೋಪ ಕುರಿತು ತನಿಖೆ ನಡೆಸಿ ಶಿಕ್ಷೆ ಕೊಡಿಸುವಲ್ಲಿ ಯಸಸ್ವಿಯಾದ ಎಸ್‌ಐಟಿ ತಂಡಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್…