ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ ನಾಗರಬಾವಿಯ ಪ್ರಶಾಂತ್ ಹಾಗೂ ಆತನ ಇಬ್ಬರು ಸಹಚರರು ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನಕಲಿ ಔಷಧ ಮಾರಾಟ ಜಾಲದಲ್ಲಿ ಅಂತಾರಾಷ್ಟ್ರೀಯ …
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ ನಾಗರಬಾವಿಯ ಪ್ರಶಾಂತ್ ಹಾಗೂ ಆತನ ಇಬ್ಬರು ಸಹಚರರು ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನಕಲಿ ಔಷಧ ಮಾರಾಟ ಜಾಲದಲ್ಲಿ ಅಂತಾರಾಷ್ಟ್ರೀಯ …
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲಿದೆ. ಸಿ.ಜೆ.ರಾಯ್ ಆತ್ಮಹತ್ಯೆಯ ಹಿಂದಿನ ಸತ್ಯ ಎಸ್‌ಐಟಿ ವರದಿಯಿಂದ ಬಯಲಾಗುವ ಸಾಧ್ಯತೆಯಿದೆ. ಎಸ್‌ಐಟಿ ನಾಲ್ಕು ಪ್ರಮುಖ ಆಯಾಮಗಳಲ್ಲಿ ತನಿಖೆ ಕೈಗೊಂಡಿತ್ತು. …
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು ವಿಚಾರಣೆಗೆ ಒಳಪಡಿಸುತ್ತಿದೆ. ಪತ್ನಿ ಹಾಗೂ ಪುತ್ರ ರೋಹಿತ್‌ಗೆ ಎಸ್‌ಐಟಿ ಬುಲಾವ್ ನೀಡಿದ್ದು, ಡೈರಿಯಲ್ಲಿ ಸಿಕ್ಕ ಬಗ್ಗೆ ಮಾಹಿತಿ ಪಡೆಯಲು ಎಸ್‌ಐಟಿ …
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡಿದ್ದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಶನಿವಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದೆ. ಬೆಂಗಳೂರು …
ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಎಸ್‌ಐಟಿ ತಂಡ, ಬಂಗ್ಲೆಗುಡ್ಡ ಅರಣ್ಯದಲ್ಲಿ ಉತ್ಖನನ ಕೈಗೊಂಡಿತ್ತು. ಸೆ.17ರಂದು 5 ಅಸ್ಥಿಪಂಜರ, ಸೆ.18ರಂದು 2 ಅಸ್ಥಿಪಂಜರ …
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಎಂಎಲ್‌ಸಿ ಸಿ.ಟಿ.ರವಿ ಅವರು ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ಆಹಾರ …
ಮಂಗಳೂರು: ಎಸ್‌ಐಟಿ ಶೋಧದ ವೇಳೆ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಹಾಗೂ ಅಂತಿಮ ನೋಟಿಸ್ ಅನ್ನು ಜಾರಿ ಮಾಡಲಾಗಿದೆ. ಮನೆ ಶೋಧದ ಸಂದರ್ಭದಲ್ಲಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು 2 ತಲ್ವಾರ್, ಒಂದು …
ಬೆಂಗಳೂರು : ಧರ್ಮಸ್ಥಳದ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಎಸ್‍ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತನಿಖೆ ಪ್ರಗತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವರೆಗೂ ಗೃಹ ಸಚಿವ ಡಾ.ಜಿ. ಪರಮೇಶ್ವರನ್ನು ಭೇಟಿಯಾಗುತ್ತಿದ್ದ ಪ್ರಣಬ್ ಮೊಹಾಂತಿ …
ಬೆಂಗಳೂರು : ಧರ್ಮಸ್ಥಳ ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದ್ದು, ರಜಾ ದಿನವನ್ನು ಲೆಕ್ಕಿಸದೆ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ತನಿಖಾ ತಂಡದ ಜೊತೆ ಭಾನುವಾರ ಮಹತ್ವದ ಸಭೆ ನಡೆಸಿದ್ದಾರೆ. ಸಾಮಾನ್ಯವಾಗಿ ಭಾನುವಾರ ತನಿಖೆ ಹಾಗೂ ವಿಚಾರಣೆಗೆ ಎಸ್‌ಐಟಿ ತಂಡ ವಿರಾಮ ನೀಡುತ್ತಿತ್ತು. …
ತಿರುವನಂತಪುರಂ: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣ ಸಂಬಂಧ ಕೇರಳದ ಕಮ್ಯುನಿಸ್ಟ್ ಪಕ್ಷದ ಸಂಸದರೊಬ್ಬರ ಹೆಸರು ತಳಕು ಹಾಕಿಕೊಂಡಿದೆ. ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸದಸ್ಯ ಸಂತೋಷ್‍ಕುಮಾರ್ ಅವರೇ ತಲೆಬುರುಡೆಯನ್ನು ಪ್ರಕರಣದ ಪ್ರಮುಖ ಆರೋಪಿ ಪ್ರಸ್ತುತ ಎಸ್‍ಐಟಿ ವಶದಲ್ಲಿರುವ ಚಿನ್ನಯ್ಯ ಅವರಿಗೆ ತಂದುಕೊಟ್ಟಿದ್ದರು ಎಂಬುದು …