Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

SIT

HomeSIT

ಹಾಸನ: ಅತ್ಯಾಚಾರ, ಪೆನ್‌ಡ್ರೈವ್‌ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ (ವಿಶೇಷ ತನಿಖಾ ದಳ) ಸ್ಥಳ ಮಹಜರಿಗಾಗಿ ಹೋಳೆನರಸೀಪುರದ ಚೆನ್ನಾಂಬಿಕ ನಿವಾಸಕ್ಕೆ ಇಂದು (ಜೂನ್‌.8) ಮದ್ಯಾಹ್ನ ಕೆರೆತಂದಿದ್ದಾರೆ. ಕ್ಯೂಆರ್‌ಟಿ ವಾಹನದಲ್ಲಿ ಪ್ರಜ್ವಲ್‌ನ್ನು ಯಾವುದೇ ಕ್ಯಾಮರಾಗಳಿಗೂ ಕಾಣದಂತೆ ಎಸ್‌ಐಟಿ ಅಧಿಕಾರಿಗಳು …

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿಂದ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಅವರಿಗೆ ಇಂದು(ಜೂ.7) ಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ವಿಚಾರಣೆಗೆ ಹಾಜರಾಗಲೂ ಭವಾನಿ ರೇವಣ್ಣಗೆ ಸೂಚಿಸಿತ್ತು. ಇದರ ಬೆನ್ನಲೇ ಭವಾನಿ ರೇವಣ್ಣ ಇಂದು (ಜೂ.7)  ಎಸ್‌ಐಟಿ …

ಹಾಸನ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣದಲ್ಲಿ ಅರಕಲಗೂಡು ಶಾಸಕ ಎ. ಮಂಜು ಅವರನ್ನು ಪೊಲೀಸರು ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ. ಪೆನ್‌ಡ್ರೈವ್‌ ಪ್ರಕರಣ ಆರೋಪಿ ನವೀನ್‌ಗೌಡ, ಪೆನ್‌ಡ್ರೈವ್‌ನನ್ನು ಶಾಸಕ ಎ.ಮಂಜು ಅವರಿಗೆ ನೀಡಿದ್ದೆ ಎಂದು ಫೇಸ್‌ಬುಕ್‌ನಲ್ಲಿ ಆರೋಪಿಸಿದ್ದರು. …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಅತ್ಮಹತ್ಯೆ ಹಾಗೂ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯಹಾರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳದ(ಎಸ್‌ಐಟಿ) ತಂಡ ರಚಿಸಿದೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್‌ ಖರ್ಬೀಕರ್‌ ನೇತೃತ್ವದಲ್ಲಿ ನಾಲ್ವರು …

ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣರನ್ನು  ಜೂನ್‌ 6 ರವರೆಗೆ ಅಂದರೆ ಏಳು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಆದೇಶ ಹೊರಡಿಸಿದೆ. ನಿನ್ನೆ ತಡರಾತ್ರಿ  ಜರ್ಮನಿಯಿಂದ ಬೆಂಗಳೂರಿಗೆ ಬಂದ ಪ್ರಜ್ವಲ್‌ನನ್ನು ಎಸ್‌ಐಟಿ …

ಬೆಂಗಳೂರು: ಹಾಸನ ಪನ್‌ಡ್ರೈವ್‌ ಹಾಗೂ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಉಚ್ಛಾಟಿತ ಮುಖಂಡ ಪ್ರಜ್ವಲ್‌ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಈ ಬಗ್ಗೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ಪ್ರಜ್ವಲ್‌ ಬಂಧನ …

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಉಚ್ಛಾಟಿತ ಜೆಡಿಎಸ್‌ ಮುಖಂಡ ಪ್ರಜ್ವಲ್‌ ರೇವಣ್ಣ ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿದ್ದವರನ್ನು ಎಸ್‌ಐಟಿ ಅಧಿಕಾರಿಗಳು ಗುರುವಾರ ತಡರಾತ್ರಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಎಸ್‌ಐಟಿ ಕಚೇರಿಗೆ ಪ್ರಜ್ವಲ್‌ನನ್ನು ಕರೆ ತರುವ ಸಾಧ್ಯತೆಗಳು ಹೆಚ್ಚಿದ್ದು, ಪ್ರಜ್ವಲ್‌ ಪರ ವಕೀಲರಾದ …

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ ಭೀತಿಯಿಂದ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನನ್ನು 35 ದಿನಗಳ ಬಳಿಕ ಕೊನೆಗೂ ಎಸ್‌ಐಟಿ ಅಧಿಕಾರಿಗಳು ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಡ ರಾತ್ರಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲೋಕಸಭಾ ಚುನಾವಣೆಯ ಎರಡನೇ …

ಬೆಂಗಳೂರು: ಲೈಂಗಿಕ ಪ್ರಕರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ತಂಡ ಬೀಡು ಬಿಟ್ಟಿದ್ದು, ಪ್ರಜ್ವಲ್‌ ವಿಮಾನ ಇಳಿಯುತ್ತಿದ್ದಂತೆ ಇಮಿಗ್ರೇಷನ್‌ …

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮೆರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಕೊನೆಗೂ ಇಂದು ರಾಜ್ಯದತ್ತ ಪ್ರಯಾಣ ಬೆಳೆಸಿದ್ದಾರೆ. ಪ್ರಜ್ವಲ್‌ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್‌ನಿಂದ ವಿಮಾನ ಹತ್ತಿದ್ದು, LH764 ವಿಮಾನದಲ್ಲಿ ಬ್ಯುಸಿನೆಸ್‌ ಕ್ಲಾಸ್‌ ಪ್ರಯಾಣಿಕರ …

Stay Connected​