Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

SIT

HomeSIT

ಬೆಂಗಳೂರು: ಲೈಂಗಿಕ ಪ್ರಕರಣದಲ್ಲಿ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ರಾಜ್ಯಕ್ಕೆ ವಾಪಸ್‌ ಆಗಲು ಕೌಂಟ್‌ಡೌನ್‌ ಶುರುವಾಗಿದೆ. ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಲ್ಲಿ ಗುರುವಾರ(ಮೇ.30) ಮಧ್ಯಾಹ್ನ 3.30 ಕ್ಕೆ ಲುಫ್ತಾನ್ಸ್‌ ಏರ್‌ಲೈನ್ಸ್‌ ವಿಮಾನ ಹತ್ತಲಿದ್ದಾರೆ. ಅಂದಾಜು 8 ಗಂಟೆಗಳ ಪ್ರಯಾಣದ …

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣನನ್ನು ಬೆಂಗಳೂರಿಗೆ ಬಂದ ತಕ್ಷಣ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಇಂದು(ಮೇ.29) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ಟೇಪುಗಳನ್ನು ಹಂಚಿದ ಆರೋಪಕ್ಕೆ ನವೀನ್‌ ಗೌಡ ಹಾಗೂ ಚೇತನ್‌ನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮ್ಮ ಬಂಧನದ ಅರಿವಿದ್ದ ನವೀನ್‌ ಗೌಡ ಮತ್ತು ಚೇತನ್‌ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ …

ಬೆಂಗಳೂರು : ಮಹಿಳೆ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಭವಾನಿ ಅವರ ಅರ್ಜಿಯನ್ನು ನ್ಯಾಯಾಲಯ ತಿರಸ್ಕಾರ ಮಾಡಿದೆ. ಅದಲ್ಲದೇ ವಿಚಾರಣೆಗೆ ಹಾಜರಾಗುವಂತೆ …

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್‌ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ವಿದೇಶದಿಂದ ಇಂದು(ಮೇ.೨೭) ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ.31 ರಂದು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಇಷ್ಟು ದಿನ …

ಬೆಂಗಳೂರು: ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು …

ಹಾಸನ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜಗೌಡ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ಹಾಸನ ನ್ಯಾಯಾಲಯ ಆದೇಶ ಹೊರಡಿಸಿದೆ. ಇಲ್ಲಿನ ಎರಡನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಜೂನ್‌.7 ವರಗೆ ಅಂದರೆ 14 ದಿನಗಳ ವರೆಗೆ …

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣಗೆ ಕೇಂದ್ರ ವಿದೇಶಾಂಗ ಸಚಿವಾಲಯ ಬಿಗ್‌ ಶಾಕ್‌ ನೀಡಿದೆ. ಕೇಂದ್ರ ವಿದೇಶಾಂಗ ಸಚಿವಾಲಯ ಇದೇ ಮೊದಲ ಬಾರಿಗೆ ವಿದೇಶದಲ್ಲಿರುವ ಪ್ರಜ್ವಲ್‌ಗೆ ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ …

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣವನ್ನು  ದುರ್ಬಲಗೊಳಿಸಲು ಎಚ್.ಡಿ ಕುಮಾರಸ್ವಾಮಿ ಅವರು ಡಿ.ಕೆ ಶಿವಕುಮಾರ್‌ ಹಾಗೂ  ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಇಂದು (ಮೇ.24) ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ …

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಸಂತ್ರಸ್ಥೆಯರಿಗೆ ಎಸ್‌ಐಟಿ ಸಹಾಯವಾಣಿ ಆರಂಭಿಸಿದ್ದು(6360938947), ಸಹಾಯವಾಣಿಗೆ ಪ್ರತಿನಿತ್ಯವು ಕರೆಗಳು ಬರುತ್ತಿದೆ. ಈವರೆಗೆ 30 ಕ್ಕೂ ಹೆಚ್ಚು  ಕರೆಗಳು ಬಂದಿದೆ ಎಂದು ಎಸ್‌ಐಟಿ ಮಾಹಿತಿ ನೀಡಿದೆ. ಕರೆ ಮಾಡುತ್ತಿರುವ …

Stay Connected​