ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ …