Mysore
26
broken clouds

Social Media

ಭಾನುವಾರ, 05 ಏಪ್ರಿಲ 2026
Light
Dark

SIT

HomeSIT

ಹಾಸನ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜಗೌಡ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ಹಾಸನ ನ್ಯಾಯಾಲಯ ಆದೇಶ ಹೊರಡಿಸಿದೆ. ಇಲ್ಲಿನ ಎರಡನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಜೂನ್‌.7 ವರಗೆ ಅಂದರೆ 14 ದಿನಗಳ ವರೆಗೆ …

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣಗೆ ಕೇಂದ್ರ ವಿದೇಶಾಂಗ ಸಚಿವಾಲಯ ಬಿಗ್‌ ಶಾಕ್‌ ನೀಡಿದೆ. ಕೇಂದ್ರ ವಿದೇಶಾಂಗ ಸಚಿವಾಲಯ ಇದೇ ಮೊದಲ ಬಾರಿಗೆ ವಿದೇಶದಲ್ಲಿರುವ ಪ್ರಜ್ವಲ್‌ಗೆ ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ …

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣವನ್ನು  ದುರ್ಬಲಗೊಳಿಸಲು ಎಚ್.ಡಿ ಕುಮಾರಸ್ವಾಮಿ ಅವರು ಡಿ.ಕೆ ಶಿವಕುಮಾರ್‌ ಹಾಗೂ  ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಇಂದು (ಮೇ.24) ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ …

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಸಂತ್ರಸ್ಥೆಯರಿಗೆ ಎಸ್‌ಐಟಿ ಸಹಾಯವಾಣಿ ಆರಂಭಿಸಿದ್ದು(6360938947), ಸಹಾಯವಾಣಿಗೆ ಪ್ರತಿನಿತ್ಯವು ಕರೆಗಳು ಬರುತ್ತಿದೆ. ಈವರೆಗೆ 30 ಕ್ಕೂ ಹೆಚ್ಚು  ಕರೆಗಳು ಬಂದಿದೆ ಎಂದು ಎಸ್‌ಐಟಿ ಮಾಹಿತಿ ನೀಡಿದೆ. ಕರೆ ಮಾಡುತ್ತಿರುವ …

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನದ ವಾರೆಂಟ್ ಜಾರಿಗೊಳಿಸಿದೆ. ಸದ್ಯ ಪ್ರಜ್ವಲ್‌ ವಿದೇಶದಲ್ಲಿದ್ದು, ಭಾರತಕ್ಕೆ ಮರಳಿದ ಕೂಡಲೇ ಬಂಧಿಸಲಾಗುವುದು. ಜತೆಗೆ ಪಾಸ್‌ಪೋರ್ಟ್ ರದ್ದತಿಗೂ ಕೂಡ ವಿಶೇಷ …

ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಯಿಂದ ಇಂದು(ಮೇ.15) ರಾಜ್ಯ ರಾಜಾಧಾನಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಆದರೆ ಪ್ರಜ್ವಲ್‌ ಇಂದೂ ಸಹ ರಾಜ್ಯಕ್ಕೆ ಮರಳಿ ಬಾರದೆ ವಿದೇಶದಲ್ಲೆ ಉಳಿದುಕೊಂಡಿದ್ದು, ಬೆಂಗಳೂರಿಗೆ ವಾಪಸ್‌ ಆಗುವುದನ್ನು ಮತ್ತೆ ಮುಂದೂಡಿದ್ದಾರೆ. ಪ್ರಜ್ವಲ್‌ …

ಹಾಸನ : ಹಾಸನ ಪೆಂಡ್ರೈವ್‌ಗೆ ಸಂಬಂಧಿಸಿದಂತೆ ಸಂತ್ರಸ್ತೆಯರ ವಿಡಿಯೋಗಳನ್ನು ಯಾರು ಹರಿಬಿಡಬೇಡಿ ಎಂದು ಸಾರ್ವಜನಿಕರನ್ನು ಮಾಜಿ ಶಾಸಕ ಪ್ರೀತಮ್‌ ಗೌಡ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆಯರ ವಿಡಿಯೋಗಳು ಸಾಮಾಜಿಕವಾಗಿ ಹಂಚಿಕೆಯಾಗದಂತೆ ನೋಡಿಕೊಳ್ಳುವ ಸಾಮಾಜಿಕ ಜವಬ್ಧಾರಿ ನಮ್ಮೆಲ್ಲರ ಮೇಲೆ ಇದೆ …

ಬೆಂಗಳೂರು: ವಕೀಲ ದೇವರಾಜೇಗೌಡ ಬಂಧನಕ್ಕೆ ಬಿಜೆಪಿ ಮುಖಂಡ ಸಿಟಿ ರವಿ ಕಾಂಗ್ರೆಸ್‌ ಸರ್ಕಾರ ವಿರುದ್ಧ ಆಕ್ರೊಶ ಹೊರಹಾಕಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, ಆಡಿಯೋ ರಿಲೀಸ್‌ ಆದ ಬಳಿಕ ಮತ್ತಷ್ಟು ಆಡಿಯೋಗಳು ಬಹಿರಂಗಗೊಳ್ಳಲಿರುವುದನ್ನು ತಡೆಯಲು ದೇವರಾಜೇಗೌಡರನ್ನು ಬಂಧಿಸಲಾಗಿದೆ. ಎರಡನೇ ವೀಡಿಯೋ ಬಿಡುಗಡೆ …

ಬೆಂಗಳೂರು : ದೇವರಾಜೇಗೌಡ ಅರೆಸ್ಟ್‌ ಆಗಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಹಾಗೂ ವಕೀಲರಾದ ದೇವರಾಜೇಗೌಡ ಅವರನ್ನು ಪೊಲೀಸರು ಅರೆಸ್ಟ್‌ ಮಾಡಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಬಗ್ಗೆ ದೂರು ಆಲಿಸಲು ಎಸ್‌ಐಟಿ ಅಧಿಕಾರಿಗಳು ಲೈಂಗಿಕ ದೌರ್ಜನ್ಯ ಸಂತ್ರಸ್ಥೆಯರಿಗೆಂದೇ ಸಹಾಯವಾಣಿ(6360938947) ಆರಂಭಿಸಿದೆ. ಪ್ರತಿನಿತ್ಯವು ಸಹಾಯವಾಣಿಗೆ ಕರೆ ಮಾಡುತ್ತಿರುವ ಸಂತ್ರಸ್ತೆಯರು ಮತ್ತು ಅವರ ಸಂಬಂಧಿಕರು ದಯವಿಟ್ಟು ವಿಡಿಯೋಗಳನ್ನು ಅಳಿಸಿ …

Stay Connected​
error: Content is protected !!