ಚಿತ್ರದುರ್ಗ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಠಾಣಾ ಪೊಲೀಸರು ಶುಕ್ರವಾರು ರಾತ್ರಿ ವಶಕ್ಕೆ ಪಡೆದಿದ್ದಾರೆ. ಲೈಂಗಿಕ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಬಿಜೆಪಿ …








