ಬೆಂಗಳೂರು: 14 ಸೈಟ್ ವಾಪಸ್ ನೀಡುವ ಬಗ್ಗೆ ನನ್ನ ಹೆಂಡತಿ ನನ್ನ ಜೊತೆ ಚರ್ಚೆಯೇ ಮಾಡಿಲ್ಲ. ಪತಿಗೆ ಕಳಂಕ ಬರಬಾರದು ಎಂದು ಮನನೊಂದು ಸೈಟ್ ವಾಪಸ್ ನೀಡಿದ್ದಾರೆ…