sites

ಕೆಂಪೇಗೌಡರು ಕಟ್ಟಿದ ಕೆರೆಗಳನ್ನೆಲ್ಲಾ ಹಣದ ದಾಹಕ್ಕೆ ನುಂಗಿದ್ದಾರೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.…

2 months ago