ಬರ್ವಾನಿ: ಮಧ್ಯ ಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ನಿಗೂಢ ಪ್ರಾಣಿಯೊಂದು 6 ಮಂದಿಯನ್ನು ಕೊಂದು ಹಾಕಿದೆ. ನಿಗೂಢ ಪ್ರಾಣಿಯಿಂದ ಕಡಿತಕ್ಕೊಳಗಾದವರಿಗೆ ರೇಬಿಸ್ ಚುಚ್ಚುಮದ್ದನ್ನು ಚುಚ್ಚಲಾಯಿತು. ಆದರೂ…