Six people die in Cauvery river

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ. ಮೃತರಿಗೆ ಕೆ.ಆರ್.ನಗರದಲ್ಲಿ…

7 days ago