ಹನೂರು: ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಅಸ್ತಿಪಂಜರಗಳು ತಡವಾಗಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಬಿಆರ್‌ಟಿ…