ಮೈಸೂರು ಜಿಲ್ಲಾ ಕಾರಾಗೃಹದಲ್ಲಿ ೧೪೦ ಕೈದಿಗಳಿಗೆ ಸುಧಾರಿತ ಕೌಶಲ ಕಲಿಕೆ -ಬಿ.ಎನ್.ಧನಂಜಯಗೌಡ ಮೈಸೂರು: ಜೈಲಿನಿಂದ ಬಂಧಮುಕ್ತರಾದ ನಂತರ ಸಾಮಾನ್ಯರಂತೆ ದುಡಿದು ಬದುಕಲು ಪೂರಕವಾಗುವಂತೆ ಸುಧಾರಿತ ಕೌಶಲ ತರಬೇತಿಯನ್ನು…