ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿಯ ಸಂತೇಶಿವರ ಏತ ನೀರಾವರಿ ಯೋಜನೆಯ ರೂವಾರಿಯಾದ, ಸಾಹಿತಿ ದಿ.ಎಸ್.ಎಲ್. ಭೈರಪ್ಪ ಅವರ ಹೆಸರನ್ನು ಯೋಜನೆಗೆ ಇಡುವಂತೆ ಕಾವೇರಿ ನೀರಾವರಿ ನಿಗಮಕ್ಕೆ ಮನವಿ…