ಮೈಸೂರು: ಕುಂಭಮೇಳ ಪುಣ್ಯಸ್ನಾನದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆ ಬಗ್ಗೆ ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್‌ನವರ ಸಂಸ್ಕೃತಿಯೇ ಅಂತದ್ದು. ಅವರಿಗೆ ನಮ್ಮ ಆಚಾರ, ವಿಚಾರಗಳ ಮೇಲೆ ನಂಬಿಕೆ ಇಲ್ಲ ಎಂದು ಕಿಡಿಕಾರಿದರು. …