ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ತೀರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಭಾನುವಾರ ಬೆಂಗಳೂರಿನ…