ಮಂಡ್ಯ : ನಾಗಮಂಗಲ ಪುರಸಭೆ ವ್ಯಾಪ್ತಿಯಲ್ಲಿರುವ ಸುಭಾಷ್ ನಗರದ 223 ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕುಮಾರ ಅವರು ತಿಳಿಸಿದರು.…