ಮೈಸೂರು: 50 ವರ್ಷಗಳ ಹಿಂದೆ ಚುನಾವಣಾ ರಾಜಕೀಯ ಪ್ರವೇಶಿಸಿದ ಪ್ರಸಾದ್ ಅವರು ಪ್ರಬುದ್ದ ರಾಜಕಾರಿಣಿಯಾಗಿ ಸಾರ್ವಜನಿಕರನ್ನು ಆಯಸ್ಕಾಂತದಂತೆ ಸೆಳೆದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಶ್ಲಾಘಿಸಿದರು. ನಗರದ ಕೆಎಸ್‌ಓಯು ಘಟಿಕೋತ್ಸವ ಭವನದಲ್ಲಿ ಇತ್ತೀಚೆಗೆ ನಡೆದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ …