ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಚಿನ್ನದ ಪದಕ, ಪ್ರಶಸ್ತಿ ವಿತರಣೆ ಮೈಸೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣರವರ ಹೆಸರಿನಲ್ಲಿ ಸ್ಥಾಪಿಸಿರುವ ದಿವ್ಯ ಚೇತನ ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿಯನ್ನು ಶಾಸಕರುಗಳಾದ ಕೆ.ಎಂ.ಉದಯ್ ಹಾಗೂ ದಿನೇಶ್ ಗೂಳಿಗೌಡ ಅವರು …

