ಬೆಂಗಳೂರು: ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವ ಪರಿಣಾಮ ಸಿಎಂ ಸಿದ್ದರಾಮಯ್ಯ ವಸೂಲಿಗೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಜಿಎಸ್‌ಟಿ ಟ್ಯಾಕ್ಸ್ ನೋಟಿಸ್‌ಗೆ ಅಸಮಾಧಾನ ಹೊರಹಾಕಿರುವ ಸಣ್ಣ ವರ್ತಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …


