ಹಾಸನ : ಕಾಡಾನೆ ಕಾರ್ಯಾಚರಣೆ ವೇಳೆ ವೀರ ಮರಣ ಹೊಂದಿದ್ದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದ್ದು, ಲಕ್ಷಾಂತರ ಅಭಿಮಾನಿಗಳ ಕನಸು ನನಸಾಗುತ್ತಿದೆ. ೨೦೨೩ರ ಡಿಸೆಂಬರ್ ೪ ರಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಕನ್ನಡದ ಕಂದ ಅರ್ಜುನ ಸಾವನ್ನಪ್ಪಿದ್ದ. …