ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ಗೆ ರಿಲೀಫ್ ಸಿಕ್ಕಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ನಡೆಸಿದ ತನಿಖಾ ವರದಿಯನ್ನು ಕೋರ್ಟ್‌ಗೆ …

