ಬೆಂಗಳೂರು : ಭಿಕ್ಷಾಟನೆಯಲ್ಲಿ ತೊಡಗಿರುವವರ ಕಲ್ಯಾಣ ಕಾರ್ಯಕ್ರಮ ಹಾಗೂ ಪುನರ್ವಸತಿ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದು ಮೈಸೂರು ನಗರವನ್ನು ಭಿಕ್ಷಾಟನೆ ವೃತ್ತಿ ಮುಕ್ತ ನಗರವನ್ನಾಗಿಸಲು ರಾಜ್ಯ ಸರ್ಕಾರ ಸದ್ಯದಲ್ಲೇ 'ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳ ಸಮಗ್ರ ಪುನರ್ವಸತಿ' (SMILE- Beggary Scheme) …

