ಬೆಂಗಳೂರು: ಇಥಿಯೋಪಿಯಾದಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಕೊಕೆನ್‌ನ್ನು ಕ್ಯಾಪ್ಸುಲ್‌ಗಳ ರೂಪದಲ್ಲಿ ಸಾಗಿಸುತ್ತಿದ್ದ ವಿದೇಶಿ ಪ್ರಜೆ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಸಿಕ್ಕಿಬಿದ್ದಿದ್ದಾನೆ. ಸಿನಿಮೀಯ ರೀತಿಯಲ್ಲಿ 20 ಕೋಟಿ ರೂ. ಮೌಲ್ಯದ 2 ಕೆಜಿ ಕೊಕೇನ್ ಕ್ಯಾಪ್ಸೂಲ್‍ಗಳನ್ನು ನುಂಗಿಕೊಂಡು ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ …

