ಮಡಿಕೇರಿ: ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದಲ್ಲಿ ಮನೆಯ ಛಾವಣಿಗೆ ಹಾಕಿದ್ದ ಶೀಟ್ ನಡಿ ಸೇರಿಕೊಂಡಿದ್ದ ನಾಗರಹಾವೊಂದನ್ನು ಸೆರೆ ಹಿಡಿಯುವಲ್ಲಿ ಇಲ್ಲಿನ ಸ್ನೇಕ್ ಸುರೇಶ್ ಯಶಸ್ವಿಯಾಗಿದ್ದಾರೆ. ದೊಡ್ಡ ಗಾತ್ರದ ನಾಗರಹಾವು ನೆಲ್ಲಿಹುದಿಕೇರಿ ಗ್ರಾಮದ ಕುಂಬಾರ ಗುಂಡಿ ರಾಜೇಶ್ ಎಂಬವರ ಮನೆಯ ಶೀಟ್ನಲ್ಲಿ ಆಶ್ರಯ ಪಡೆದಿತ್ತು. …