Mysore
33
scattered clouds

Social Media

ಸೋಮವಾರ, 30 ಮಾರ್ಚ್ 2026
Light
Dark

Snehamahi krishna

HomeSnehamahi krishna
snehamhi krishna

ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಪವಿತ್ರಾ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬೆದರಿಕೆ ಹಾಗೂ ಪ್ರೊ. ಮೈಲಾರಪ್ಪ …

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟೋರಿಯಸ್‌ ನಟೇಶ್ ದೂರಿನ ಮೇಲೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದೀರಿ. ನಿಮಗೆ …

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರ ವಿರುದ್ಧ ಗಂಭೀರ ಆರೋಪ ಮಾಡಿರುವ ಸ್ನೇಹಮಯಿ ಕೃಷ್ಣ ಅವರು ಶಾಲಿನಿ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ.ಯಿಂದ ಬಂಧಿತನಾಗಿ …

Mysore Muda case: Supreme Court gives big relief to CM Siddaramaiah's wife

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು ಹೋರಾಟದಲ್ಲಿ ಮತ್ತೊಂದು ಬಹುದೊಡ್ಡ ದೊಡ್ಡ ಗೆಲುವು ಸಿಕ್ಕಿದೆ. ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಾಮಾಜಿಕ ಹೋರಾಟಗಾರ …

cm siddaramaiah

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಈ …

ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಮಹಿಳಾ ಆಯೋಗದ …

Mysore Muda case: Supreme Court gives big relief to CM Siddaramaiah's wife

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತು. ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮುಡಾ ಸೈಟ್‌ …

ಮೈಸೂರು: ಮುಡಾ ಹಗರಣ ಸಂಬಂಧ ನ್ಯಾಯಾಧೀಶರ ಮುಂದೆ ನಾನೇ ವಾದ ಮಂಡನೆ ಮಾಡಿದ್ದೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಮುಡಾ ಹಗರಣ ಕುರಿತು ನ್ಯಾಯಾಲಯಕ್ಕೆ ಲೋಕಾಯುಕ್ತ ವರದಿ ಸಲ್ಲಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾನ್ಯ ನ್ಯಾಯಾಲಯ …

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ನಡೆಸಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತಿ ಆಯೋಗಕ್ಕೆ ಸ್ನೇಹಮಯಿ ಕೃಷ್ಣ ಲಿಖಿತ ದೂರು ನೀಡಿದ್ದಾರೆ. …

Stay Connected​
error: Content is protected !!