Snehamahi krishna

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. ಲೋಕಾಯುಕ್ತ ಪೊಲೀಸರು ಸಿಎಂ…

3 hours ago

ಎಲ್ಲಾ ಸರ್ಕಾರಿ ಕಚೇರಿಗಳಿಗೂ ಸಿಸಿ ಕ್ಯಾಮರಾ ಅಳವಡಿಸಿ: ಸ್ನೇಹಮಯಿ ಕೃಷ್ಣ ಮನವಿ

ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯವಾಗಿ…

2 days ago

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮುಡಾ ಸೈಟ್‌ ಹಂಚಿಕೆ ಪ್ರಕರಣ: ಜ.22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರು ಅರ್ಜಿ ವಿಚಾರಣೆಯನ್ನು…

1 week ago

ಮುಡಾ ಹಗರಣ ಸಂಬಂಧ ನ್ಯಾಯಾಧೀಶರ ಮುಂದೆ ನಾನೇ ವಾದ ಮಂಡಿಸಿದ್ದೇನೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣ ಸಂಬಂಧ ನ್ಯಾಯಾಧೀಶರ ಮುಂದೆ ನಾನೇ ವಾದ ಮಂಡನೆ ಮಾಡಿದ್ದೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಮುಡಾ ಹಗರಣ ಕುರಿತು ನ್ಯಾಯಾಲಯಕ್ಕೆ ಲೋಕಾಯುಕ್ತ…

10 months ago

ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಮತ್ತೊಂದು ಆರೋಪ ಮಾಡಿದ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ನಡೆಸಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ…

11 months ago

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿಲ್ಲ: ಸಂಸದ ಸುನೀಲ್‌ ಬೋಸ್‌

ಚಾಮರಾಜನಗರ: ಹೈಕಮಾಂಡ್‌ ಹಾಗೂ ಶಾಸಕರ ಬೆಂಬಲ ಇರುವವರೆಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

11 months ago

ಮೈಸೂರು ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಈ ಕುರಿತು ಮೈಸೂರಿನಲ್ಲಿಂದು…

11 months ago

ನಿಲ್ಲದ ಮುಡಾ ಹಗರಣದ ಕಾವು: ಸಿಎಂ ಸಿದ್ದು ವಿರುದ್ಧ ಮತ್ತೆ ತೊಡೆ ತಟ್ಟಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಲೋಕಾಯುಕ್ತ ಪೊಲೀಸರು ಬಿ.ರೀಪೋರ್ಟ್‌ ಸಲ್ಲಿಕೆ ಮಾಡಿದ್ದರಿಂದ ತೀವ್ರ ಬೇಸರ ವ್ಯಕ್ತಪಡಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ತೊಡೆ ತಟ್ಟಿದ್ದಾರೆ. ಮೈಸೂರು…

11 months ago

ಸ್ನೇಹಮಯಿ ಕೃಷ್ಣ ವ್ಯರ್ಥ ಪ್ರಯತ್ನ ಮಾಡೋದನ್ನು ನಿಲ್ಲಿಸಬೇಕು: ಎಂ.ಲಕ್ಷ್ಮಣ್‌

ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರತಿಕ್ರಿಯೆ ನೀಡಿದ್ದು, ಇನ್ನಾದರೂ ಸ್ನೇಹಮಯಿ ಕೃಷ್ಣ ವ್ಯರ್ಥ ಪ್ರಯತ್ನ ಮಾಡುವುದನ್ನು ನಿಲ್ಲಿಸಲಿ…

11 months ago

ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸುವೆ: ಸ್ನೇಹಮಯಿ ಕೃಷ್ಣ ಶಪಥ

ಮೈಸೂರು: ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸಿ, ಜನರ ಮುಂದೆ ಸತ್ಯ ಬಯಲು ಮಾಡುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಶಪಥ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು…

11 months ago