Mysore
30
few clouds

Social Media

ಬುಧವಾರ, 01 ಏಪ್ರಿಲ 2026
Light
Dark

Snehamahi krishna

HomeSnehamahi krishna

ಚಾಮರಾಜನಗರ: ಹೈಕಮಾಂಡ್‌ ಹಾಗೂ ಶಾಸಕರ ಬೆಂಬಲ ಇರುವವರೆಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿಲ್ಲ. ಸಿದ್ದರಾಮಯ್ಯ ಐದು ವರ್ಷ ಸಿಎಂ …

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಅವರು, ಮುಡಾ ಹಗರಣವನ್ನು ಸಿಬಿಐಗೆ ವಹಿಸುವಂತೆ …

ಬೆಂಗಳೂರು: ಲೋಕಾಯುಕ್ತ ಪೊಲೀಸರು ಬಿ.ರೀಪೋರ್ಟ್‌ ಸಲ್ಲಿಕೆ ಮಾಡಿದ್ದರಿಂದ ತೀವ್ರ ಬೇಸರ ವ್ಯಕ್ತಪಡಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ತೊಡೆ ತಟ್ಟಿದ್ದಾರೆ. ಮೈಸೂರು ಮುಡಾದಿಂದ ಪರಿಹಾರ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಎಂ …

ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರತಿಕ್ರಿಯೆ ನೀಡಿದ್ದು, ಇನ್ನಾದರೂ ಸ್ನೇಹಮಯಿ ಕೃಷ್ಣ ವ್ಯರ್ಥ ಪ್ರಯತ್ನ ಮಾಡುವುದನ್ನು ನಿಲ್ಲಿಸಲಿ ಎಂದು ಕಿಡಿಕಾರಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಬಿ ರಿಪೋರ್ಟ್‌ …

ಮೈಸೂರು: ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸಿ, ಜನರ ಮುಂದೆ ಸತ್ಯ ಬಯಲು ಮಾಡುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಶಪಥ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ತನಿಖಾ ವರದಿಯಲ್ಲಿ ಕ್ಲೀನ್‌ಚಿಟ್‌ ನೀಡಿದ್ದು, ಸ್ನೇಹಮಯಿ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಕೇವಲ ಸಿಎಂ ಸಿದ್ದರಾಮಯ್ಯ ಅವರ 14 ನಿವೇಶನಗಳ ಬಗ್ಗೆ ಅಷ್ಟೇ ತನಿಖೆ ನಡೆಸಿದ್ದು, ಇನ್ನುಳಿದ ಆರೋಪಿಗಳು ಈ ಹಗರಣದಿಂದ ಬಚಾವ್‌ ಆಗಿದ್ದಾರೆ. ಹಾಗಾಗಿ ಮತ್ತಷ್ಟು ದಾಖಲೆ ಸಹಿತ ದೂರು ನೀಡಿದ್ದೇನೆ ಎಂದು …

ಮೈಸೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಮೈಸೂರು ಮುಡಾ ಹಗರಣಕ್ಕೆ ಪ್ರಕರಣಕ್ಕೆ ಈಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸಲ್ಲಿಸಿದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ ಆಗುತ್ತಿದ್ದಂತೆ ಅರ್ಜಿದಾರ ಸ್ನೇಹಮಯಿ ಕೃಷ್ಣ, ಈ …

ಮೈಸೂರು: ಯಾರು ಸುಳ್ಳ ಎಂಬುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಮೈಸೂರು ಮುಡಾ ಹಗರಣ ಕೋಲಾಹಲ ಎಬ್ಬಿಸಿದ್ದು, ಇದೀಗ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ತಲುಪಿದೆ. ಈ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದ್ದು, ವಿಚಾರಣೆ ಜನವರಿ.27ಕ್ಕೆ ಮುಂದೂಡಿಕೆಯಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್‌ …

ಮೈಸೂರು: ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ನನ್ನ ಹೋರಾಟ ನಿಲ್ಲಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಅವರ ಆಪ್ತರು ಆಮಿಷವೊಡ್ಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದ …

Stay Connected​
error: Content is protected !!