ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಲ್ಲಿಕೆಯಾಗಿದ್ದ ದೂರಿನ ಅರ್ಜಿ ವಿಚಾರಣೆಯಲ್ಲಿ ಆಗಸ್ಟ್.20ಕ್ಕೆ ಮುಂದೂಡಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ದೂರಿನ ಅರ್ಜಿ ಕುರಿತು ವಿಚಾರಣೆ …